September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

ಬೆಳ್ತಂಗಡಿ: ಎಸ್ ಪಿ ಬಿ ಫಾನ್ಸ್ ಅಸೋಸಿಯೇಷನ್ ಮಂಗಳೂರು ಉಡುಪಿ ಇದರ ವತಿಯಿಂದ ಗಾನ ಗಂಧರ್ವ ಸಂಗೀತ ಲೋಕದ ಮಾಂತ್ರಿಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರ 80 ನೇ ಜನ್ಮ ದಿನೋತ್ಸವದ ಅಂಗವಾಗಿ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆದ ಏಕದಿನ ಸಂಗೀತೋತ್ಸವದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಿವಾಸಿ ವಿಜಯಲಕ್ಷ್ಮಿ ಎನ್ ಶೆಟ್ಟಿ ಅವರು ಭಾಗವಹಿಸಿ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬೆಳಗ್ಗಿನಿಂದ ಸಂಜೆಯವರೆಗೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಗಾನಗಳ ಗಾಯನ ಸ್ಪರ್ಧೆ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ, ಉತ್ತಮ ಗಾಯಕರಾಗಿ ಮೂಡಿಬರುತ್ತಿರುವ ವಿಜಯಲಕ್ಷ್ಮಿಎನ್ ಶೆಟ್ಟಿ ಯವರು ಸುಮಧುರ ಗಾಯನ ನಡೆಸಿಕೊಡುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya
error: Content is protected !!