ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ  ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.  

ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ ಸವಣಾಲು ಹಾಗೂ ತೋಟಗಾರಿಕೆಯ ಹಿರಿಯ ಸಹಾಯಕ ನಿದೇರ್ಶಕ ಚಂದ್ರಶೇಖರ್, ಪುತ್ತೂರಿನ ಪ್ರಗತಿಪರ ಕಾಳುಮೆಣಸು ಬೆಳೆಗಾರ ರಾಷ್ಟ್ರಪ್ರಶಸ್ತಿ ವಿಜೇತ ಸುರೇಶ್ ಬಲ್ನಾಡ್ ಹಾಗೂ ಸೂರ್ಯ ಪ್ರಗತಿಪರ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಭಾಕರ ಮಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರಾಧಾ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ., ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ ಹಾಗೂ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿದೇರ್ಶಕಿ ಪ್ರೇಮಾ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್ ಸ್ವಾಗತಿಸಿ, ನಿರ್ದೇಶಕ ಮುನಿರಾಜ ಅಜ್ರಿ ವಂದಿಸಿ,  ಯತೀಶ್ ಗೌಡ ಕಂಗಿತ್ತಿಲು ನಿರೂಪಿಸಿದರು. ರೈತಾಪಿ ವರ್ಗದವರು ಭಾಗವಹಿಸಿದ್ದರು.

Related posts

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya
error: Content is protected !!