September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಮುಂಡೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಸಂಸ್ಥೆ ವತಿಯಿಂದ ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ವ್ಯವಸ್ಥಾಪಕ ಲೋಹಿತ್ ಹಾಗೂ ಸುಧೀರ್ ಸುವರ್ಣ ಉಪಸ್ಥಿತರಿದ್ದರು. ಅದೇ ರೀತಿ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವ ಮೂಲ್ಯ, ಶಾಲಾ ಮುಖ್ಯ ಶಿಕ್ಷಕ ಕಲ್ಲೇಶ್ ಕೆಬಿ ಹಾಗೂ ಅತಿಥಿ ಶಿಕ್ಷಕ ದಿನೇಶ್ ಉಪಸ್ಥಿತರಿದ್ದು ಸಹಕರಿಸಿದರು.

Related posts

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya
error: Content is protected !!