September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ನಾಡಿನ ಶ್ರೇಷ್ಠ ಸ್ವರ್ಣೋಧ್ಯಮ ಮಳಿಗೆಯಲ್ಲಿ ಮುಳಿಯ ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಮನೆಮಾತಾದ ಸಂಸ್ಥೆಯಾಗಿದೆ.

ಪ್ರತಿ ವರ್ಷವೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಗೌರವಿಸುತ್ತಿದ್ದು ಈ ಬಾರಿಯು ಶೈಕ್ಷಣಿಕ ಸಾಧಕರನ್ನು ಗೌರವಿಸಿದೆ.

ಈ ಸಂದರ್ಭದಲ್ಲಿ ಮುಳಿಯ ಸಂಸ ಸಂಸ್ಥೆಯ ಮುಖ್ಯಸ್ಥರಾದ ಕೃಷ್ಣ ನಾರಾಯಣ ಮುಳಿಯ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಕಾಮಿಡಿ ಕಿಲಾಡಿ ಖ್ಯಾತಿಯ ನಟ ಅನೀಶ್ ಅಮೀನ್, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!