September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

ಉರುವಾಲು : ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ದಿನಕರ ಪೂಜಾರಿ ಕಡ್ತಿಲ (87 ವ) ಜೂ.6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಕಮಲ, ಯೋಗೀಶ್ ಕರ್ತಿಲ ಹಾಗೂ ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಇಂದು (ಜೂನ್ 6) ಮಧ್ಯಾಹ್ನ 12 ಘಂಟೆಗೆ ಮೊಗ್ರು ಗ್ರಾಮದ ಕಡ್ತಿಲ ಮೃತರ ಸ್ವಗೃಹದಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಸಾವ೯ಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Related posts

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya
error: Content is protected !!