24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya
error: Content is protected !!