24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿಗಳಾದ ಡಾ| ರಮೇಶ್, ಡಾ|ವೆಂಕಟೇಶ್ ಸ್ವಾಮಿ, ಮಹಾಂತೇಶ್ ವಿ ಕಿರಿಯ ಪ್ರಯೋಗಾಲಯ ತಂತ್ರಜರು
ಮತ್ತು ರಾಜಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಜಗದೀಶ್ ಲಾಯಿಲ, ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಂದೇಶ್ ರೆಂಕದಗುತ್ತು ಉಪಸ್ಥಿತರಿದ್ದರು.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!