September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

ಬೆಳ್ಥಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ ಬಹುಮಾನ ಗಳಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಇವರಿಗೆ ಸ್ವರ್ಣ ಪದಕವನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಇವರು ಹಸ್ತಾಂತರಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.

Related posts

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!