September 6, 2026
ಗ್ರಾಮಾಂತರ ಸುದ್ದಿನಿಧನ

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

ಶಿಶಿಲ: ಇಲ್ಲಿಯ ಗುಡ್ಡೆತೋಟ ಮನೆ ನಿವಾಸಿ ಯಮುನಾ (60ವ)ರವರು ಅಸೌಖ್ಯದಿಂದ ಜೂ.6ರಂದು ನಿಧನರಾದರು.

ಮೃತರು ಪತಿ ಹೊನ್ನಪ್ಪ, ಪುತ್ರ ವಸಂತ, ಸೊಸೆ ಕಮಲಾಕ್ಷಿ (ಗ್ರಾ. ಪಂ. ಮಾಜಿ ಸದಸ್ಯೆ) ,ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya
error: Content is protected !!