September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ಉಜಿರೆ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಶಾಲೆಯ ಅವರಣಕ್ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಇವರು ಸುಮಾರು ಮೂರುವರೆ ಲಕ್ಷ ವೆಚ್ಚದಲ್ಲಿ ಇಂಟರ್ಲಾಕ್ ವ್ಯವಸ್ಥೆಯನ್ನು ಉಚಿತವಾಗಿ ಅಳವಡಿಸಿ ಶಾಲಾ ಪೋಷಕರ ಹಾಗೂ ವಿದ್ಯಾಭಿಮಾನಿಗಳ ಪ್ರೀತಿಗೆ ಪಾತ್ರರಾದರು. ಶಾಲಾ ಆರಂಭೋತ್ಸವದ ಶುಭವಸರದಲ್ಲಿ ಶಾಲೆಯಲ್ಲಿ ಇವರ ಕೊಡುಗೆಗೆ ಕಿರು ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಎಸ್. ಡಿ. ಎಂ. ಸಿ. ಅಧ್ಯಕ್ಷ ಜನಾರ್ಧನ ನಾಯ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ, ಸಹ ಶಿಕ್ಷಕಿ ಶ್ರೀಮತಿ ಸುಜಾತ, ಸಂಧ್ಯಾ ಜೈನ್, ಪೋಷಕರು, ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!