September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ನ್ಯಾಯಲಯದ CC No.595/2017,CR NO 297/2014 ಕಲಂ- 406.420.r/w34 IPC ACT ವಂಚನೆ ಪ್ರಕರಣದ ಆರೋಪಿ ಯಶವಂತ.ಎಸ್.ಕೆ(50) ಎಂಬಾತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ, ವೃತ್ತ ನಿರೀಕ್ಷಕ ರವಿ.ಬಿ.ಎಸ್ , ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷಾ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮಾಲತೇಶ್ ಹಾಗು ಚೌಡಪ್ಪ ತಂಡ ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ಜೂ.4 ರಂದು ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಲಯಕ್ಕೆ ಜೂ.5 ರಂದು ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈತನ ವಿರುದ್ಧ ಕಾರ್ಕಳ, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ.

Related posts

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!