September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

ಮಡಂತ್ಯಾರು: ಮಡಂತ್ಯಾರಿನ ಹಿರಿಯ ಉದ್ಯಮಿ, ಕೊಡುಗೈದಾನಿ ನೂತನ್ ಕ್ಲೋತ್ ಸೆಂಟರ್ ಮಾಲಕ ವಲೇರಿಯನ್ ರೊಡ್ರಿಗಸ್(91ವ) ಅವರು ಇಂದು(ಜೂ.6) ಬೆಳಿಗ್ಗೆ ನಿಧನರಾಗಿದ್ದಾರೆ.


ಮಡಂತ್ಯಾರಿನಲ್ಲಿ ನೂತನ ಕ್ಲೋತ್ ಸ್ಟೋರ್ ಎಂಬ ಬಟ್ಟೆ ವ್ಯಾಪಾರದ ಅಂಗಡಿಯನ್ನು ಆರಂಭಿಸಿದ್ದ ವಲೇರಿಯನ್ ರೊಡ್ರಿಗಸ್ ಅವರು ಈ ಉದ್ಯಮವನ್ನು ಹಲವು ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರು ಕೊಡುಗೈ ದಾನಿಯಾಗಿ ಮಡಂತ್ಯಾರು ಪರಿಸರದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದರು.

ಮೃತರು ಪತ್ನಿ, ಮಕ್ಕಳಾದ ಸುನೀಲ್ ರೊಡ್ರಿಗಸ್, ಪ್ರಕಾಶ್ ರೊಡ್ರಿಗಸ್, ರಾಜೇಶ್ ರೊಡ್ರಿಗಸ್, ಪುತ್ರಿಯರಾದ ಲವೀನಾ ರೊಡ್ರಿಗಸ್, ಜ್ಯೋತಿ ರೊಡ್ರಿಗಸ್ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು-ವರ್ಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ,

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೆ.6: ಎಕ್ಸೆಲ್‌ನಲ್ಲಿ ಗೋಕುಲದ ಗೋಪಾಲ–ಬೃಂದಾವನದ ರಾಧೆ ಸ್ಪರ್ಧೆ: ಎಲ್ಲರಿಗೂ ಮುಕ್ತ ಅವಕಾಶ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya
error: Content is protected !!