September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವೇಣೂರು: ಸರಕಾರಿ ಪ್ರೌಢ ಶಾಲೆ ವೇಣೂರುನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ, ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
error: Content is protected !!