September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು.

ಪರಿಸರ ಸಂಘದ ಶಿಕ್ಷಕರಾದ ಅಮೃತ ವಿ ಶೆಟ್ಟಿ, ಗೀತಾ ಮಕ್ಕಳಿಗೆ ಭತ್ತದ ಬೀಜ ಹೇಗೆ ಬಿತ್ತನೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ಮಕ್ಕಳಿಗೆ ತಿಳಿಸಿಕೊಟ್ಟರು. ಹಾಗೆಯೇ ಶಾಲೆಯಲ್ಲಿ ಪರಿಸರಕ್ಕೆ ಸಂಬಂಧಪಟ್ಟ ಚಿತ್ರಕಲೆ, ಹಾಡುಗಳು, ಭಾಷಣ, ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ರಮ ಇವರು ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಬಗ್ಗೆ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾಕ್ಷಿಯಾದರು.

Related posts

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya
error: Content is protected !!