September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

ಬೆಳ್ತಂಗಡಿ: 2026 ನೇ ವರ್ಷದ ಸಿಇಟಿ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಧರ್ಮಸ್ಥಳ ನಿವಾಸಿ ಸೃಜನ್ ರವರು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಧರ್ಮಸ್ಥಳ ಗ್ರಾಮದ ಕನ್ಯಾಡಿ ದ್ವಾರಕಾ ಮನೆಯ ಕೀರ್ತಿಶೇಷ ಬಿ.ಸುಬ್ರಹ್ಮಣ್ಯ ರಾವ್ ಮತ್ತು ಶ್ರೀಮತಿ ಬಿ ಭುವನೇಶ್ವರಿಯವರ ಮೊಮ್ಮಗ, ಸುರೇಶ್ ರಾವ್ ಮತ್ತು ಶ್ರೀಮತಿ ಪೃಥ್ವಿ ಯವರ ಪುತ್ರ.

Related posts

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya
error: Content is protected !!