24.1 C
ಪುತ್ತೂರು, ಬೆಳ್ತಂಗಡಿ
September 6, 2026
ಕೃಷಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಸತಿ ವಿದ್ಯಾರ್ಥಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಬೀಜದ ಗುಂಡಿಗಳನ್ನು ತಯಾರಿಸಿ ಅವುಗಳನ್ನು ಸೂಕ್ತ ಸ್ಥಳಗಳಲ್ಲಿ ಇರಿಸುವುದರಿಂದ ಹಿಡಿದು, ಸಸಿಗಳನ್ನು ನೆಡುವವರೆಗೆ ಪ್ರತಿಯೊಂದು ಚಟುವಟಿಕೆಯನ್ನು ಉದ್ದೇಶಪೂರ್ವಕವಾಗಿ ಮತ್ತು ಪರಿಸರದ ಹಿತದೃಷ್ಟಿಯಿಂದ ನಡೆಸಲಾಯಿತು.

ಎಕ್ಸೆಲ್ ಟೆಕ್ನೋ ಶಾಲೆಯ ಪ್ರಾಂಶುಪಾಲರಾದ ಸುಮಿತ್ರಾ ಅವರು ಮಾತನಾಡಿ ಪರಿಸರ ಒಂದು ಸುಂದರಮಯ ತಾಣ. ಪರಿಸರದಿಂದ ನಾವು ಎಲ್ಲವನ್ನು ಪಡೆಯುತ್ತೇವೆ. ಆದರೆ ಪರಿಸರಕ್ಕೆ ನಾವೇನು ಕೊಡುತ್ತಿದ್ದೇವೆಂದು ತಿಳಿಯಬೇಕು‌. ನಮ್ಮ ಸುತ್ತಮುತ್ತ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು ಎಂದರು‌.

ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕೆಡಾಮ – ಜಪಾನಿನ ವಿಶಿಷ್ಟ ಸಸ್ಯ ನೆಡುವ ಕಲೆ

Suddi Udaya
error: Content is protected !!