September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

ಉಜಿರೆ: ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ವತಿಯಿಂದ ಮಾಸಿಕ ಸಂತೆ ಕಾರ್ಯಕ್ರಮವು ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಉಜಿರೆ ಇದರ ವಠಾರದಲ್ಲಿ ನಡೆಯಿತು.

ಮಹಿಳೆಯರು ತಯಾರಿಸಿದ ಉತ್ಪನ್ನಗಳಾದ ಆಯುರ್ವೇದ ಸೋಪ್, ಫೇಸ್ ಕ್ರೀಮ್, ಫೇಸ್ ವಾಶ್, ಬತ್ತಿ, ಹಿಡಿಸೂಡಿ, ಉಪ್ಪಿನಕಾಯಿ, ತರಕಾರಿ ಬೀಜ, ಆಹಾರ ಉತ್ಪನ್ನಗಳು, ತರಕಾರಿಗಳು ಹಾಗೂ ಇನ್ನಿತರ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಗೊಂಡವು. ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲ್ಲೂಕಿನ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಪಿ ಡಿ ಓ, ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ , ಕಾರ್ಯದರ್ಶಿಗಳು, ಪದಾಧಿಕಾರಿಗಳು, ಟಿಪಿಎಂ ಪ್ರತಿಮಾ , ಕೃಷಿಯೇತರ ಅಧಿಕಾರಿ ನಿತೇಶ್ , ವಲಯ ಮೇಲ್ವಿಚಾರಕರಾದ ಜಯಾನಂದ ,ಒಕ್ಕೂಟದ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಆರಂಬೋಡಿ ಯುವ ಬಂಟರ ಸಂಘದಿಂದ ಸಮಾಜಸೇವಕ ಮನೋಜ್ ಶೆಟ್ಟಿ ಐತೇರಿಗೆ ಸನ್ಮಾನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!