September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

ಕಲ್ಮಂಜ: ನಿಡಿಗಲ್ ಆದರ್ಶನಗರದ ಬಡ ಕುಟುಂಬ ಉಷಾ ಬರ್ಬೋಜಾ ರವರಿಗೆ ಉಜಿರೆ ಸಂತ ಅಂತೋನಿ ಚರ್ಚ್ ನ ಕುಟುಂಬಸ್ಥರು ಮತ್ತು ಇತರ ದಾನಿಗಳ ನೇತೃತ್ವದಲ್ಲಿ ರೂ.13ಲಕ್ಷ ವೆಚ್ಚದಲ್ಲಿ ನೂತನ ಮನೆ ಹಸ್ತಾಂತರ ಕಾರ್ಯಕ್ರಮವು ಜೂ.7ರಂದು ನಡೆಯಿತು.

ಸಂತ ಅಂತೋನಿ ಚರ್ಚ್ ಧರ್ಮಗುರು ಅಬೆಲ್ ಲೋಬೊ ಆಶೀರ್ವಚನ ಮತ್ತು ಹಸ್ತಾಂತರವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿ ಮನೆ, ಕಲ್ಮಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಎಂ.,ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಮರ್ಲಿನ್ ಡಿಸೋಜ, SMI ಕಾನ್ವೆಂಟ್ ಉಜಿರೆ ಸುಪೀರಿಯರ್ಸಿಸ್ಟರ್ ನ್ಯಾನ್ಸಿ ಡಾಯಸ್, ಉಜಿರೆ ಚರ್ಚ್ ಪಾಲಾನಾ ಆಯೋಗ ಸಂಯೋಜಕ ವಲೇರಿಯನ್ ಪಿಂಟೋ, ಎಸ್.ಸಿ.ಸಿ ಉಜಿರೆ ಚರ್ಚ್ ಸಂಚಾಲಕಿ ಲಿಡಿಯಾ ರೊಡ್ರಿಗಸ್, ಎಸ್.ವಿ.ಪಿ ಉಜಿರೆ ಘಟಕ ಅಧ್ಯಕ್ಷ ಸೆಬಾಸ್ಟಿಯನ್ ಡಿಸೋಜ, ಕುಟುಂಬ ಆಯೋಗ ಸಂಚಾಲಕರು, ಗುರಿಕಾರರು ವೆಲಂಕಣಿ ವಾಳೆ ಉಪಸ್ಥಿತರಿದ್ದರು.


ವಸತಿ ಯೋಜನೆಯ ಮೇಲ್ವಿಚಾರಕರು ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ವಾಳೆ ಪ್ರತಿನಿಧಿ ಡಾ. ವಿಶಾಲ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು. ವಾಳೆ ಪ್ರತಿನಿಧಿ ಹಿಲ್ಡಾ ಮೋರಾಸ್ ಧನ್ಯವಾಧವಿತ್ತರು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!