ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಿತ್ತಬಾಗಿಲು: ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಕೋ ಕ್ಲಬ್ ವತಿಯಿಂದ ಮೇ 5ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಪ್ರಶಾಂತ್, ಶ್ರೀಮತಿ ಪ್ರಮೀಳಾ, ಮುಖ್ಯ ಶಿಕ್ಷಕರಾದ ರಮೇಶ್ ಪೈಲಾರ್, ಇಕೋ ಕ್ಲಬ್ ನ ಸಂಚಾಲಕಿ ಶ್ರೀಮತಿ ಮೇದಿನಿ, ಶಾಲಾ ಎಲ್ಲ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya
error: Content is protected !!