25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

ಅಳದಂಗಡಿ: ಕುದ್ಯಾಡಿ ಶಾಲೆಯ ಹಳೆ ವಿದ್ಯಾರ್ಥಿ ಪ್ರಸ್ತುತ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿರುವ ಸಚಿನ್ ಉಮನೊಟ್ಟು ಇವರು ತಾನು ಕಲಿತ ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ಬ್ಯಾಗ್ ನ್ನು ಕೊಡುಗೆಯಾಗಿ ನೀಡಿದ್ದಾರೆ.

ಸಚಿನ್ ಅವರ ತಂದೆ ಶ್ರೀಧರ ಪೂಜಾರಿ (ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು) ಇವರು ಜೂ.8ರಂದು ವಿತರಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಅದೇ ರೀತಿ ಶಾಲೆಯ ಎಲ್ಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರವನ್ನು ಕೋಟಿ ಚೆನ್ನಯ ಕ್ರಿಕೆಟರ್ಸ್ , ಹಾಗೆಯೇ ಛತ್ರಿಯನ್ನು ಶ್ರೀಮತಿ ಶಮಿತಾ ರವಿಪೂಜರಿ ಅಲೆಕ್ಕಿ, ಸಿಹಿತಿಂಡಿಯನ್ನು ಶ್ರೀಮತಿ ಪೂರ್ಣಿಮಾ ಪ್ರಶಾಂತ್ ಕೊಡಿಬಳೆ, ಪ್ರಕಾಶ್ ಕಬ್ಲದಡ್ಡ ನೀಡಿದ್ದಾರೆ.

Related posts

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya
error: Content is protected !!