ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ತರಗತಿ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!