ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆಯಿಟ್ ಲಿಫ್ಟಿಂಗ್ ನಲ್ಲಿ ಗರ್ಡಾಡಿಯ ರಕ್ಷಿತ್ ಪೈ ಪ್ರಥಮ ಸ್ಥಾನ

ಬೆಳ್ತಂಗಡಿ: ಬೆಂಗಳೂರುನಲ್ಲಿ ನಡೆದ ದಕ್ಷಿಣ ಭಾರತ ವೆಯಿಟ್ ಲಿಫ್ಟಿಂಗ್ ನಲ್ಲಿ 180, 225, 250 ಕೆಜಿ ವಿಭಾಗದಲ್ಲಿ ಗರ್ಡಾಡಿ ನಿವಾಸಿ ರಕ್ಷಿತ್ ಪೈ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರ ರಾಜ್ಯದಲ್ಲಿ ವೆಯಿಟ್ ಲಿಫ್ಟಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಇವರು ಗರ್ಡಾಡಿ ನಿವಾಸಿ ಮುಂಬೈ ರತ್ನಾಕರ ಮತ್ತು ಮಾಲಾ ಪೈಯವರ ಪುತ್ರ.

Related posts

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!