ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಕಲ್ಮಂಜ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸಿದ್ಧಬಯಲು ಪರಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪರಿಸರವು ನಮ್ಮ ಜೀವನಾಡಿ ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಹಸಿರು ಭವಿಷ್ಯವನ್ನು ನಿರ್ಮಿಸುವುದರೊಂದಿಗೆ ಸಂರಕ್ಷಣೆ ಬದುಕಿನ ಭದ್ರತೆಯಾಗಿದೆ. ಪರಿಸರ ದಿನದಂದು ಪ್ರತಿಯೊಬ್ಬರೂ ಒಂದು ಗಿಡನೆಟ್ಟು ಭೂಮಾತೆಯ ಋಣ ತೀರಿಸೋಣ.

ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಗೌಡ ಬನದಬೈಲು, ಉಪಾಧ್ಯಕ್ಷರಾದ ಭವ್ಯ ಮುಂಚಾಣ, ಶಾಲಾ ಮುಖ್ಯೋಪಾಧ್ಯಯರಾದ ಧರ್ಣಮ್ಮ, ಶಿಕ್ಷಕರಾದ ಶ್ರೀಮತಿ ಮಮತಾ ಹಾಗೂ ಪುರುಷೋತ್ತಮ ಹೊಸಮನೆ, ಕೃಷ್ಣಪ್ಪ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya
error: Content is protected !!