ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯ, ಕೊಕ್ಕಡ ಗ್ರಾಮ ಪಂಚಾಯತ್ ಉಪ್ಪಾರಪಳಿಕೆ ಸ.ಉ.ಹಿ.ಪ್ರಾ. ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಸಹಯೋಗದಿಂದ ವಿಶ್ವ ಪರಿಸರ ದಿನಾಚರಣೆ ಜೂ.5 ರಂದು ಉಪ್ಪಾರಪಳಿಕೆ ಶಾಲಾ ವಠಾರದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್‌ಎಲ್ ಲೋಕೇಶ್, ಪಿಡಿಒ ಗೋಪಾಲಕೃಷ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಕಾಂತ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ, ಉಪ ವಲಯ ಅರಣ್ಯಾಧಿಕಾರಿ ಅಶೋಕ, ಶಾಲಾ ಮುಖ್ಯಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!