ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ವಿದ್ಯಾರ್ಥಿ ವೇತನ, ನವವಿವಾಹಿತ ದಂಪತಿಗಳಿಗೆ ಅಭಿನಂದನೆ ಹಾಗೂ ಉಜಿರೆ ವಲಯ ಸಮಿತಿಯ ನೂತನ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಉಜಿರೆ ವಲಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ, ಅಗರಿ ಪುರುಷೋತ್ತಮ ಶೆಟ್ಟಿ,‌ ರಾಮಣ್ಣ ಶೆಟ್ಟಿ ಅಗರಿ, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ಜಯಂತಿ ಶೆಟ್ಟಿ ಸೋಮಂದಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ನಿರೂಪಿಸಿದರು.ಅಗರಿ ಪುರುಷೋತ್ತಮ ಶೆಟ್ಟಿಯವರು ಸ್ವಾಗತಿಸಿ ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!