ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಬಜಿರೆ ಶಾಲೆಯ ವಿದ್ಯಾರ್ಥಿನಿ ಕ್ಷಮಾ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ವೇಣೂರು: 2025-2026 ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಪಿಎಂಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು| ಕ್ಷಮಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಆಯ್ಕೆ ಆಗಿರುತ್ತಾರೆ.

ಇವರು ಹೊಸಪಟ್ಣ ಮಜಲು ನಿವಾಸಿ ರಾಜು ಪೂಜಾರಿ ಮತ್ತು ಸುಮಿತ್ರ ದಂಪತಿಯ ಪುತ್ರಿ. ಎನ್ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 ದಂತೆ ಮುಂದಿನ ನಾಲ್ಕು ವರ್ಷಗಳ ವರೆಗೆ ಈ ವಿದ್ಯಾರ್ಥಿವೇತನವು ದೊರೆಯಲಿದೆ.

Related posts

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!