September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

ಬೆಳ್ತಂಗಡಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮಿಯಾಗಿರುವ ಬೆಳ್ತಂಗಡಿಯ ತಿಮ್ಮಪ್ಪ (ರಾಘವ ) ಶೆಟ್ಟಿಯವರು ತನ್ನ ಹುಟ್ಟುಹಬ್ಬದಂದು ವಿಶೇಷ ಸೇವೆಯೊಂದನ್ನು ಮಾಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಹೊರಪ್ರದೇಶ ಮಿರಾಜ್ ಭೋಸೆ ಪರ್ವತ ತಪ್ಪಲಿನಲ್ಲಿ ಸುಮಾರು 20 ಎಕ್ರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಇದರ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ ನೀಡಿದ್ದಾರೆ.

ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಗೋಶಾಲೆ, ಜ್ಞಾನ ಮಂದಿರ, ಧ್ಯಾನ ಮಂದಿರ, ಯೋಗ ಕುಟೀರ, ಅನ್ನ ದಾಸೋಹ ಕಾರ್ಯಗಳು ನಿರಂತರವಾಗಿ ನೆರವೇರಲಿದೆ. ತಿಮ್ಮಪ್ಪ ಶೆಟ್ಟಿಯವರು ಸಾಂಗ್ಲಿ ಪರಿಸರದಲ್ಲಿ ಇಡ್ಲಿ ತಿಮ್ಮಪ್ಪರೆಂದೇ ಖ್ಯಾತರಾಗಿದ್ದಾರೆ.

Related posts

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya
error: Content is protected !!