ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ ಪ್ರಯುಕ್ತ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ.25 ರಷ್ಟು ಡಿಸ್ಕೌಂಟ್ ಸೇಲ್ ನಡೆಯಲಿದೆ.

ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳು ರಿಯಾಯಿತಿ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!