ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

ಅಂಡಿಂಜೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಇಲ್ಲಿಯ 8ನೇ ತರಗತಿಯ ವಿದ್ಯಾರ್ಥಿಗಳಾದ ಕು.ನಮಿಷ ಹಾಗೂ ಕು .ಪ್ರಜ್ಞಾ ಇವರು ಎನ್.ಎಮ್.ಎಮ್.ಎಸ್ (National means-cum Merit Scholarships)ಪರೀಕ್ಷೆಯನ್ನು ಬರೆದು ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದಿರುತ್ತಾರೆ.

ಕು.ನಮಿಶ 117 ಅಂಕ ಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಕು. ಪ್ರಜ್ಞಾ 116 ಅಂಕ ಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಹಾಗೂ ಜಿಲ್ಲೆಯಲ್ಲಿ ಚತುರ್ಥ ಸ್ಥಾನ ವನ್ನು ಪಡೆದು ನಮ್ಮ ಶಾಲೆಯ, ಊರಿನ, ಹಾಗೂ ಹೆತ್ತವರ ಕೀರ್ತಿ ಯನ್ನು ಹೆಚ್ಚಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!