July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

ಮಿತ್ತಬಾಗಿಲು: ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ಯನ್ನು ವಿದ್ಯುನ್ಮಾನ ಮತಯಂತ್ರದ ಮೂಲಕ ಜೂ. 6 ರಂದು ನಡೆಸಲಾಯಿತು .

ಈ ವೇಳೆ ಮತದಾನದ ಮಹತ್ವವನ್ನು ಮಕ್ಕಳಿಗೆ ಮಾಹಿತಿ ನೀಡಲಾಯಿತು. ಶಾಲಾ ಮುಖ್ಯ ಶಿಕ್ಷಕ ರಮೇಶ್ ಪೈಲಾರ್ , ಶಾಲಾ ಸಂಸತ್ತಿನ ನೋಡಲ್ ಶಿಕ್ಷಕ ಚಂದ್ರಶೇಖರ್, ಇತರ ಶಿಕ್ಷಕರು ಹಾಜರಿದ್ದು ಸಹಕರಿಸಿದರು.

Related posts

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya
error: Content is protected !!