24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

ಮಚ್ಚಿನ: ಬಳ್ಳಮಂಜ- ಪಣಕಜೆ ರಸ್ತೆಯ ಪಾಲ್ಯರ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮಡಂತ್ಯಾರ್ ಎಸ್ಎಂ ಶಾಮಿಯಾನದ ಪಿಕಪ್ ವಾಹನ ಬಳ್ಳಮಂಜದಿಂದ ಪಣಕಜೆ ಕಡೆಗೆ ತೆರಳುತ್ತಿದ್ದು, ಪಣಕಜೆಯಿಂದ ಬಳ್ಳಮಂಜ ಕಡೆಗೆ ದ್ವಿಚಕ್ರ ವಾಹನದಲ್ಲಿ ಸವಾರರಿಗೆ ಡಾಕಯ್ಯ ಗೌಡ ಹಾಗೂ ಸಹ ಸವಾರರಿಗೆ ಚಂದಪ್ಪ ಮೂಲ್ಯ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ದ್ವಿಚಕ್ರ ಸಹಸವಾರ ಚಂದಪ್ಪ ಮೂಲ್ಯರಿಗೆ ಬಲವಾದ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಾರ ಡಾಕಯ್ಯ ಗೌಡ ರಿಗೆ ತಲೆಗೆ ತೀವ್ರಗಾಯ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!