ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ 2025-26ನೇ ಸಾಲಿನಲ್ಲಿ ಟ್ರಸ್ಟಿಗಳಾಗಿ ಸೇವೆ ಸಲ್ಲಿಸಿದ ಜೋನ್ಸನ್ ಪುಳಿಕ್ಕಲ್, ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ ಪರಂಭಿಲ್ ಹಾಗೂ ರಾಜೇಶ್ ತೆಕ್ಕನಾಟ್ ಇವರಿಗೆ ವಿಶೇಷ ಗೌರವ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪುಣ್ಯಕ್ಷೇತ್ರದ ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು, ನಿರ್ಗಮಿತ ಟ್ರಸ್ಟಿಗಳು ತಮ್ಮ ಅವಧಿಯಲ್ಲಿ ಸಮರ್ಪಣಾ ಮನೋಭಾವದಿಂದ ಹಾಗೂ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಿರುವುದನ್ನು ಶ್ಲಾಘಿಸಿದರು. ಚರ್ಚಿನ ಅಭಿವೃದ್ಧಿ ಹಾಗೂ ಸಮುದಾಯದ ಒಳಿತಿಗಾಗಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪುಣ್ಯಕ್ಷೇತ್ರದ ಭಕ್ತರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya
error: Content is protected !!