25 C
ಪುತ್ತೂರು, ಬೆಳ್ತಂಗಡಿ
June 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಜೂ9 ರಂದು ನಡೆಯಿತು.

2026-27ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಅಕೊಲೆಡ್ಸ್ ತರಗತಿಗಳನ್ನು ನಡೆಸಲಿರುವ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ಭಿತ್ತಿ ಪತ್ರಿಕೆ ಅನಾವರಣಗೊಳಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹಾಗೂ ಅವರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಮಾನ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya
error: Content is protected !!