29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

ಮುಂಡಾಜೆ: ಮುಂಡಾಜೆ ಹೆದ್ದಾರಿಯ ಸೀಟು ಬಳಿ ಭೀಕರ ಗಾಳಿ ಮಳೆಗೆ ರಸ್ತೆಗೆ ಮರ ಬಿದ್ದು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಜೂ.9ರಂದು ನಡೆದಿದೆ.

ರಸ್ತೆಗೆ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು ಕೂಡಲೇ ಸ್ಥಳೀಯರಾದ ಸಮಾಜಸೇವಕ ಸಚಿನ್ ಭಿಡೆ ಹಾಗೂ ಗಣೇಶ ಬಂಗೇರ ಅವರ ನೇತೃತ್ವದಲ್ಲಿ ಮರತೆರವು ಕಾರ್ಯ ನಡೆಸಿದರು.

ಇಲ್ಲಿನ ರಸ್ತೆಯ ಬದಿ ಹಲವಾರು ಅಪಾಯಕಾರಿ ಮರಗಳು ಇದ್ದು ಇದು ತೆರೆವು ಗೊಳ್ಳಬೇಕಿದ್ದರೆ ಜೀವಬಲಿಯಾಗಬೇಕು ಎಂದು ವಾಹನ ಸವಾರರು, ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya
error: Content is protected !!