30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರು ಆಸ್ಪತ್ರೆಯ ವೈದ್ಯರು ಆಗಮಿಸಿ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರ ಭೂಮಿಯಲ್ಲಿ ದಫನ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!