30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಕೃಷಿಕ ರುಕ್ಮಯ್ಯ ಗೌಡ ಪೂವಾಜೆ ನಿಧನ

ಕೊಕ್ಕಡ: ಇಲ್ಲಿಯ ಪೂವಾಜೆ ನಿವಾಸಿ ರುಕ್ಮಯ್ಯ ಗೌಡ(88ವ) ರವರು ಅಸೌಖ್ಯದಿಂದ ಇಂದು (ಜೂ.9)ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು ಇತ್ತೀಚೆಗೆ ಸಹಕಾರಿ ಸಂಘದಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು. ಸುಮಾರು 45 ವರ್ಷಗಳ ಮೇಲೂ ಮಾಸ್ತಿಕಲ್ಲು ಮಜಲು ಗ್ರಾಮ ದೈವಗಳ ನೇಮೋತ್ಸವದಂದು ದೈವಗಳ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತಾರೆ. ಇವರ ಈ ಸೇವೆಗೆ ಕಳೆದ ವರ್ಷ ಸೇವಾ ಟ್ರಸ್ಟ್ ವತಿಯಿಂದ ಗ್ರಾಮಸ್ಥರು ಸೇರಿ ಸನ್ಮಾನಿಸಿರುತ್ತಾರೆ.

ಮೃತರು ಪತ್ನಿ ಚಂದ್ರಾವತಿ, ಮೂವರು ಪುತ್ರರಾದ ಹೊನ್ನಪ್ಪ ಗೌಡ, ತಿಮ್ಮಪ್ಪ ಗೌಡ, ಧರ್ಮಸ್ಥಳ ಮೆಸ್ಕಾಂ ಉದ್ಯೋಗಿ ರಮೇಶ್ ಗೌಡ, ಪುತ್ರಿಯರಾದ ಲಲಿತಾ, ಯಮುನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya
error: Content is protected !!