25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

ಮಡಂತ್ಯಾರು: ಜೆಸಿಐ ಮಡಂತ್ಯಾರಿನ ವತಿಯಿಂದ ಬಿಸಿಎಂ ಹಾಸ್ಟೆಲ್ ಸಬರಬೈಲಿನಲ್ಲಿ ಪ್ರಯಾಸ್ ಡೇ ಹಾಗೂ ವಿಶ್ವ ಪರಿಸರ ದಿನ ಆಚರಣೆ ನಡೆಯಿತು.

ಮಹಿಳಾ ಜೆಸಿ ಸಂಯೋಜಕಿ ಜೇಸಿ ಭವ್ಯ ಪೈ ನೇತೃತ್ವದಲ್ಲಿ “ಪ್ರಯಾಸ್ ಡೇ” ಆಚರಣೆಯ ಪ್ರಯುಕ್ತ ಬಿಸಿಎಂ ಹಾಸ್ಟೆಲಿನ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಯಿತು.

ಅಂತೆಯೇ “ವಿಶ್ವ ಪರಿಸರ ದಿನ” ದ ಅಂಗವಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೆ.ಎಫ್.ಡಿ. ಸಾಯಿಸುಮಾ ನಾವಡ ಅವರ ನೇತೃತ್ವದಲ್ಲಿ ಹಣ್ಣಿನ ಗಿಡಗಳನ್ನು ಹಾಸ್ಟೆಲಿನಲ್ಲಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಯತೀಶ್ ರೈ, ಪರಿಸರ ದಿನದ ಸಂಯೋಜಕರಾದ ಜೇಸಿ ಭಾರತಿ ಸುರೇಶ್ ಹಾಗೂ ಹಾಸ್ಟೆಲ್ ಮೇಲ್ವಿಚಾರಕಿ ಶ್ರೀಮತಿ ಅಂಬಿಕಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya
error: Content is protected !!