25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

ಬೆಳ್ತಂಗಡಿ : ನಾವರ ಗ್ರಾಮದ ಪೋಯಿದೆಲು ನಿವಾಸಿ ದೇವಪ್ಪ ಯಾನೆ ಸುಧಾಕರ ಇವರು ಇತೀಚೆಗೆ ರಿಕ್ಷಾ ಅಪಘಾತದಿಂದ ಮೃತ ಪಟ್ಟಿರುತ್ತಾರೆ. ಇವರ ಕುಟುಂಬದವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ಮೊತ್ತ ರೂ.2ಲಕ್ಷ ವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಳದಂಗಡಿ ಶಾಖೆಯ ಸಿಬ್ಬಂದಿಗಳು ಹಾಗೂ ಅಳದಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಮೃತರ ತಾಯಿ , ಸಹೋದರ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!