30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು

ಕೊಡುಗೆ ನೀಡಿದ ಸಂಸ್ಥೆಗೆ ಶಾಲೆಯ ಶಿಕ್ಷಕವೃಂದ, ವಿದ್ಯಾರ್ಥಿಗಳು, ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರು ಪ್ರಶಂಸಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya
error: Content is protected !!