29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆಯು ಜೂ. 9ರಂದು ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ರಸ್ತೆ ಕೊಚ್ಚಿ ಹೋದ ಪರಿಣಾಮ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಕಾಲ್ನಡಿಗೆಗೂ ತೀವ್ರ ಕಷ್ಟಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya
error: Content is protected !!