25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

ಕುವೆಟ್ಟು: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ದಡ್ಕ ಸಮೀಪದ ನೆರಳಕಟ್ಟೆ ಎಂಬಲ್ಲಿ ಜೂ 8ರoದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರಿನಲ್ಲಿದ್ದ ಪ್ರಯಾಣಿಕರು ಧರ್ಮಸ್ಥಳ ಕಡೆಗೆ ಸಾಗುತ್ತಿದ್ದು ಎನ್ನಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ‌. ‌‌ಕಾರಿನ ಎದುರು ನಜ್ಜುಗುಜ್ಜಾಗಿದೆ

Related posts

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಮೇ 11: ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಪ್ರಾರಂಭ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!