27.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

ಗರ್ಡಾಡಿ: ಸ್ಪಂದನ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸ.ಕಿ.ಪ್ರಾ ಶಾಲೆ ಹಚ್ಚಾಡಿ ಗರ್ಡಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಛತ್ರಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸ್ಪಂದನ ವಿದ್ಯಾನಿಧಿ ಯೋಜನೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
error: Content is protected !!