24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರಂಡಿಗೆ ಬಿದ್ದ ಕಾರು

ಉಜಿರೆ: ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ರಸ್ತೆ ಬದಿಯ ಚರಂಡಿಗೆ ಕಾರೊಂದು ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.

ಮೂವರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದ್ದು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya
error: Content is protected !!