25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಳು ಕೊಡಪಟ್ಯ ಪರಿಸರದ ಕೃಷಿ ತೋಟಗಳಿಗೆ ಕಾಡಾನೆ ಪ್ರವೇಶಿಸಿ ಕೃಷಿಗಳನ್ನು ನಾಶ ಮಾಡಿದ ಘಟನೆ ಜೂ.8 ರಂದು ರಾತ್ರಿ 1.30 ಸುಮಾರಿಗೆ ನಡೆದಿದೆ.

ಕೊಡಪಟ್ಯದ ಬಾಬು ಗೌಡರಿಗೆ ಸಂಬಂಧ ಪಟ್ಟಂತಹ ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮರ, ತೆಂಗಿನ ಗಿಡ, ಬಾಳೆಗಿಡಗಳನ್ನು ಪುಡಿ ಮಾಡಿ, ಸಮೀಪದ ವಿಶ್ವನಾಥ ಗೌಡ ರವರ ಕೃಷಿ ತೋಟಗಳಿಗೆ ಪ್ರವೇಶಿಸಿ ಬಳಿಕ ಶೆಟ್ಟಿಪಾಳು ಕಡೆಗೆ ಸಂಚಾರವನ್ನು ನಡೆಸಿದೆ ಎನ್ನಲಾಗಿದೆ.

Related posts

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya
error: Content is protected !!