30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಬೆಳಾಲು : ಕೊಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯದ ವ್ಯವಸ್ಥಾಪಕ ಲೋಹಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು. ಅದೇ ರೀತಿ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್, ಶಾಲಾ ಮುಖ್ಯ ಶಿಕ್ಷಕರಾದ ಸುರೇಶ್ ಹಾಗೂ ಅತಿಥಿ ಶಿಕ್ಷಕಿಯಾದ ಶ್ರೀಮತಿ ಹರಿಣಾಕ್ಷಿಯವರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ವಿಶ್ವಹಿಂದೂ ಕರ್ನಾಟಕ ದಕ್ಷಿಣ ‌ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಬಿ. ಜಯರಾಮ ನೆಲ್ಲಿತ್ತಾಯ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!