30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

ಉಜಿರೆ : ಶ್ರೀ ಧ. ಮ ಅನುದಾನಿತ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರುತ ಆಳ್ವ ರಾಜ್ಯಮಟ್ಟದ ರಾಜ್ಯಮಟ್ಟದ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ.

ಇವರು ನಾಳ ಸುರೇಶ್ ಆಳ್ವ ಮತ್ತು ಸುಗುಣ ಸುರೇಶ್ ಆಳ್ವ ದಂಪತಿಯ ಪುತ್ರಿ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
error: Content is protected !!