24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸೋಮoತಡ್ಕ ಸಮಿಪದ ಕಾನರ್ಪ ಇತಿಹಾಸ ಪ್ರಸಿದ್ಧ ದೇವಸ್ಥಾನ ಆoಜನೆಯ ಬೆಟ್ಟ ದೇವರ ಕಾಡು ಇಲ್ಲಿ ಹಮ್ಮಿಕೊಳ್ಳಲಾಯಿತು

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ. ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ. ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ. ಎಸ್ ಕೆ ಪಿ ಎ ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ. ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ. ದೇವಸ್ಥಾನದ ಆಡಳಿತ ಮೊಕ್ತೇಸರು ಕಿಶೋರ್ ಕುಮಾರ್ ಕುರುಡ್ಯ.ರೇಷ್ಮ ಕಿಶೋರ್ ಕುರುಡ್ಯ, ಕಿರಣ್ ಕುಮಾರ್ ಕುರುಡ್ಯ, ಅಳದoಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿ ಹರಿಪ್ರಸಾದ್. ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!