24.2 C
ಪುತ್ತೂರು, ಬೆಳ್ತಂಗಡಿ
September 9, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

ಹೊಸ್ಮಾರು: ಧಾರ್ಮಿಕ ಕ್ಷೇತ್ರದ ಮುಂದಾಳು ಉದ್ಯಮಿ ಹೊಸ್ಮಾರು ಪ್ರೇಮ್ ಕುಮಾರ್ (65 ವ) ಅನಾರೋಗ್ಯದಿಂದ ಜೂ 9ರಂದು ನಿಧನರಾದರು‌.

ಪ್ರೇಮ್ ಕುಮಾರ್ ಅವರು ಪ್ರಗತಿ ಪರ ಕೃಷಿಕರಾಗಿ, ಉದ್ಯಮಿಯಾಗಿ, ತಾ‌.ಪಂ ಸದಸ್ಯರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ದೇವಸ್ಥಾನ, ದೈವಸ್ಥಾನದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿಕೊಂಡು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya
error: Content is protected !!