30.3 C
ಪುತ್ತೂರು, ಬೆಳ್ತಂಗಡಿ
September 9, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಬೆಳ್ತಂಗಡಿ: ಆರ್ಥಿಕವಾಗಿ ಹಿಂದುಳಿದು ಶಿಕ್ಷಣದಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್‌ಶಿಪ್ (NMMS) ಪರೀಕ್ಷೆ 2026ರಲ್ಲಿ ಶಿರ್ಲಾಲು ಶಾಲೆಯ ವಿದ್ಯಾರ್ಥಿನಿ ಕೆ.ಪುಣ್ಯಶ್ರೀ ಇವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ,ಎಸ್.ಡಿ.ಎಮ್.ಸಿ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!