26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

ಬೆಳ್ತಂಗಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್  ಗಳಿಸಿದ ಧರ್ಮಸ್ಥಳದ ಸುಬ್ರಮಣ್ಯ ಪ್ರಸಾದ್ ಮಧುರಾ ದಂಪತಿಯ ಪುತ್ರಿ ಮಾಧುರ್ಯ ಇವರನ್ನು ಉಪ್ಪಿನಂಗಡಿ ಹವ್ಯಕ ಮಂಡಲ ಮತ್ತು ಉಜಿರೆ ಹವ್ಯಕ ವಲಯದಿಂದ ಉಜಿರೆಯ ಅತ್ತಾಜೆ ರಮೇಶ್ ಭಟ್ ಇವರ ಮನೆಯಲ್ಲಿ ಗೌರವಿಸಲಾಯಿತು .

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya
error: Content is protected !!